- ಸೇನಾ ಹೆಲಿಕಾಪ್ಟರ್ ಪತನ: ಸೇನಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿ ಇತರರ ಪಾರ್ಥಿವ ಶರೀರ ದೆಹಲಿಗೆ ರವಾನೆ
- ಸೇನಾ ಹೆಲಿಕಾಪ್ಟರ್ ಪತನದ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಸಂಸತ್ತಿಗೆ ಮಾಹಿತಿ
- ರಾಜ್ಯ ಸಚಿವ ಸಂಪುಟ ಸಭೆ: ಕೋವಿಡ್ ರೂಪಾಂತರಿ ತಳಿ ಒಮಿಕ್ರಾನ್ ನಿಯಂತ್ರಣ ಸಂಬಂಧ ಮಾರ್ಗಸೂಚಿ ಹೊರಡಿಸುವ ಬಗ್ಗೆ ತೀರ್ಮಾನ
- ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ: ಮನೆ ಮನೆ ಪ್ರಚಾರಕ್ಕೆ ಇಂದು ತೆರೆ
- ಸಂಸತ್ತಿನ ಚಳಿಗಾಲದ ಅಧಿವೇಶನ: ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು
- ಕೇಂದ್ರದ ಕೃಷಿ ಕಾನೂನು ವಿರೋಧಿ ಪ್ರತಿಭಟನೆ ಹಿಂಪಡೆಯುವ ಬಗ್ಗೆ ರೈತರಿಂದ ಸಭೆ, ಅಧಿಕೃತ ನಿರ್ಧಾರ ಘೋಷಣೆ ಸಾಧ್ಯತೆ
- ಬೆಳಗ್ಗೆ 10 ಗಂಟೆಗೆ ರಾಜ್ಯದ 30 ಚಿತ್ರಮಂದಿರಗಳಲ್ಲಿ ರಾಜಮೌಳಿ ನಿರ್ದೇಶನದ 'ಆರ್‌ಆರ್‌ಆರ್' ಚಿತ್ರದ ಟ್ರೇಲರ್ ಬಿಡುಗಡೆ
- ಆ್ಯಶಸ್ ಟೆಸ್ಟ್ ಸರಣಿ 2021: ಬ್ರಿಸ್ಬೇನ್ನ ಗಬ್ಬಾದಲ್ಲಿ ಆಸ್ಟ್ರೇಲಿಯಾ- ಇಂಗ್ಲೆಂಡ್ ನಡುವೆ ಮೊದಲ ಪಂದ್ಯದ 2ನೇ ದಿನದಾಟ
News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಪ್ರಮುಖ ಬೆಳವಣಿಗೆ
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ನಿಮಗೆ ತಿಳಿದಿರಲಿ.
ಇಂದಿನ ಪ್ರಮುಖ ವಿದ್ಯಮಾನ