- ಇಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ
- ನವದೆಹಲಿಯಲ್ಲಿ ಇಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
- ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಲಿದ್ದಾರೆ
- ಪೆಗಾಸಸ್ ಗೂಡಚರ್ಯೆ ಪ್ರಕರಣ: 32 ಸದಸ್ಯರ ಸಂಸದೀಯ ಸ್ಥಾಯಿ ಸಮಿತಿ ಸಭೆ, ನಾಗರಿಕರ ದತ್ತಾಂಶ ಸುರಕ್ಷತೆ ಮತ್ತು ಗೋಪ್ಯತೆ ವಿಷಯದ ಬಗ್ಗೆ ಚರ್ಚೆ
- ಕೊಲಂಬೊದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಟಿ-20 ಪಂದ್ಯ ನಡೆಯಲಿದೆ
- ಟೋಕಿಯೋ ಒಲಿಂಪಿಕ್ಸ್ನಲ್ಲಿ ವಿಶ್ವ ಚಾಂಪಿಯನ್ ಪಿವಿ ಸಿಂಧು ಇಂದು ಕಣಕ್ಕಿಳಿಯಲಿದ್ದಾರೆ
- ತಮಿಳು ಖ್ಯಾತ ನಟ ಧನುಶ್ಗೆ ಜನ್ಮದಿನದ ಸಂಭ್ರಮ
- ವೀಸಾ ಸಮಸ್ಯೆಯಿಂದ ಜರ್ಮನಿಯಲ್ಲಿರುವ ಕುಸ್ತಿಪಟು ವಿನೇಶ್ ಫೋಗಟ್ ಇಂದು ಟೋಕಿಯೋಗೆ ಪ್ರಯಾಣ
- ಸಚಿವ ಆಕಾಂಕ್ಷಿಗಳಿಂದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭೇಟಿ
News today: ಬೊಮ್ಮಾಯಿ CM ಆಗಿ ಪ್ರಮಾಣ ವಚನ ಸ್ವೀಕಾರ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳು - Todays Important news
ಬಸವರಾಜ ಬೊಮ್ಮಾಯಿ ಇಂದು ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಟಿ-20 ಪಂದ್ಯ ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ಹೀಗಿವೆ.
News today