- ಕೃಷಿ ಕಾನೂನು ರದ್ದತಿ ನಂತರ ಮೊದಲ ಬಾರಿಗೆ ಪಂಜಾಬ್ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ
- ಮೇಲ್ಮನೆ ಪ್ರತಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಸೇರಿದಂತೆ ಅವಧಿ ಪೂರೈಸಿದ ವಿಧಾನ ಪರಿಷತ್ ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭ
- ಮೇಕೆದಾಟು ಪಾದಯಾತ್ರೆ ಕುರಿತು ಕಾಂಗ್ರೆಸ್ ನಾಯಕರ ಸಭೆ
- ಎಂಇಎಸ್ ನಿಷೇಧಕ್ಕೆ ಒತ್ತಾಯಿಸಲು ಬಗ್ಗೆ ಕನ್ನಡ ಪರ ಸಂಘಟನೆಗಳ ಹೋರಾಟದ ಬಗ್ಗೆ ಸಭೆ
- ಇಂದಿನಿಂದ ಇಂಗ್ಲೆಂಡ್- ಆಸ್ಟ್ರೇಲಿಯಾ 4ನೇ ಆ್ಯಶಸ್ ಟೆಸ್ಟ್ ಪಂದ್ಯ
- ಜೋಹಾನ್ಸ್ಬರ್ಗ್ನಲ್ಲಿ ಭಾರತ-ದಕ್ಷಿಣ ಆಫ್ರಿಕಾ ನಡುವಿನ 2ನೇ ಟೆಸ್ಟ್ ಪಂದ್ಯದ 3ನೇ ದಿನದಾಟ
- ಒಕ್ಕಲಿಗರ ಸಂಘದ ನೂತನ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳ ನೇಮಕ
News today: ಪಂಜಾಬ್ಗೆ ಪ್ರಧಾನಿ ಮೋದಿ ಸೇರಿದಂತೆ ಇಂದಿನ ವಿದ್ಯಮಾನಗಳ ಮುನ್ನೋಟ - ಭಾರತ vs ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ
ಕೃಷಿ ಮಸೂದೆಗಳನ್ನು ರದ್ದುಪಡಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಬುಧವಾರ ಮೊದಲ ಬಾರಿ ಪಂಜಾಬ್ಗೆ ಭೇಟಿ ನೀಡಲಿದ್ದಾರೆ.
News today