- ಇಂಧನ ಬೆಲೆ ಏರಿಕೆ: ಸಂಯುಕ್ತ ಕಿಸಾನ್ ಮೋರ್ಚಾದಿಂದ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ
- ಚೆನ್ನೈ: ವೈದ್ಯಕೀಯ ತಪಾಸಣೆಗಾಗಿ ಇತ್ತೀಚೆಗೆ ಅಮೆರಿಕಕ್ಕೆ ತೆರಳಿದ್ದ ನಟ ರಜನಿಕಾಂತ್ ಚೆನ್ನೈಗೆ ವಾಪಸ್
- ಆಂಧ್ರಪ್ರದೇಶದಲ್ಲಿ ಇಂದಿನಿಂದ ಕರ್ಫ್ಯೂ ಸಡಿಲ, ಚಿತ್ರಮಂದಿರಗಳು, ರೆಸ್ಟೋರೆಂಟ್‌ಗಳು, ಜಿಮ್‌ಗಳು ಮತ್ತು ಫಂಕ್ಷನ್ ಹಾಲ್‌ಗಳು ಓಪನ್
- ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಕೆಡಿಪಿ ಸಭೆ
- ತೈಲ ಬೆಲೆ ಏರಿಕೆ: ಕೇಂದ್ರದ ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸೈಕಲ್ ಜಾಥಾ
- ಸಚಿವ ಸಿಪಿ ಯೋಗೇಶ್ವರ್ರಿಂದ ರಾಮನಗರ ಪ್ರವಾಸ, ಬಿಡದಿ ಬೈರಮಂಗಲ ಜಲಾಶಯ ವೀಕ್ಷಣೆ
- ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮದ ಜೊತೆ ಸಿಎಂ ಸಭೆ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - latest karnataka news
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಇಂತಿದೆ.
NEWSTODAY