ಕರ್ನಾಟಕ

karnataka

ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಲಕ್ನೋ

ಇಂದಿನ ಪ್ರಮುಖ ವಿದ್ಯಮಾನಗಳ ಕಡೆ ಕಣ್ಣಾಡಿಸಿ..

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ

By

Published : Sep 11, 2021, 6:48 AM IST

  • ಲಕ್ನೋ: ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ ಚುನಾವಣಾ ಸಮಿತಿಯೊಂದಿಗೆ ಸಭೆ ನಡೆಸಲಿದ್ದಾರೆ
  • ದೆಹಲಿಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಲ; ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್​
  • ಹರಿಯಾಣ: ಕರ್ನಾಲ್​​ನಲ್ಲಿರುವ ಮಿನಿ ಸೆಕ್ರೆಟರಿಯೇಟ್ ಮುಂದೆ ರೈತರ ಮಹಾಪಂಚಾಯತ್
  • ಅಫ್ಘಾನಿಸ್ತಾನ: 9/11 ಇಂದು ತಾಲಿಬಾನ್ ಪ್ರಮಾಣವಚನ ಸ್ವೀಕಾರ ಸಾಧ್ಯತೆ
  • ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ನೇತೃತ್ವದಲ್ಲಿ ನೂತನ ಪಾಲಿಕೆ ಸದಸ್ಯರಿಗೆ ಅಭಿನಂದನಾ ಸಮಾರಂಭ
  • ಬೆ. 10 ಕ್ಕೆ ಅರಣ್ಯ ಭವನದಲ್ಲಿ ಅರಣ್ಯ ಇಲಾಖೆ ವತಿಯಿಂದ ಹುತಾತ್ಮ ದಿನಾಚರಣೆ, ಸಿಎಂ ಭಾಗಿ
  • 9/11 ಅಮೆರಿಕ ಮೇಲೆ ಆಲ್​ಖೈದಾ ದಾಳಿಗೆ 20 ವರ್ಷ

ABOUT THE AUTHOR

...view details