- ಬೆಂಗಳೂರಿಗೆ ಬಂದಿಳಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಇಂದು ಬೃಹತ್ ರೈತ ಸಮಾವೇಶದಲ್ಲಿ ಭಾಗಿ
- ದೆಹಲಿಯಲ್ಲಿ ಸಿಖ್ ಗುರು ತೇಗ್ ಬಹದ್ದೂರ್ ಅವರ 400ನೇ ಜನ್ಮ ದಿನೋತ್ಸವ ಆಚರಣೆ: ಪ್ರಧಾನಿ ಮೋದಿ ಭಾಗಿ
- ಕಲಬುರಗಿಯಲ್ಲಿ ಇಂದಿನಿಂದ ಎರಡು ದಿನ ಬಿಜೆಪಿ ಕೋರ್ ಕಮಿಟಿ ಸಭೆ, ಸಭೆಗೆ ಸಿಎಂ ಬೊಮ್ಮಾಯಿ ನೇತೃತ್ವ
- ಇಂದಿನಿಂದ ಎರಡು ದಿನದ ಪ್ರವಾಸಕ್ಕೆ ಆಗಮಿಸಲಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
- ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನಕಾರ್ಯದರ್ಶಿ ಟೆಡ್ರೋಸ್ ಅದಾನೋಮ್ ಘೆಬ್ರೆಯೆಸಸ್ ನೇಪಾಳ ಭೇಟಿ
- ಐಪಿಎಲ್ 2022: ಇಂದು ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಪಂದ್ಯ
ಬೆಂಗಳೂರಿನಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರೈತ ಸಮಾವೇಶದಲ್ಲಿ ಭಾಗಿ ಸೇರಿದಂತೆ ಇಂದಿನ ಪ್ರಮುಖ ಘಟನೆಗಳು - News Today
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಹೀಗಿದೆ..
News Today