ರಾಜ್ಯ :
- ಮಾಧ್ಯಮಗಳ ಜತೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಂವಾದ
- ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜ್ಕುಮಾರ್ ಜನ್ಮದಿನಾಚರಣೆ
- ಬೆಳಗ್ಗೆ10.30ಕ್ಕೆ ಬಿಜೆಪಿ ಬೆಂಗಳೂರು ನಗರ ಉತ್ತರ ಜಿಲ್ಲಾ ಕೋರ್ ಕಮಿಟಿ ಸಭೆ
- ಸಂಜೆ 5ಕ್ಕೆ ಅರಮನೆ ಮೈದಾನದಲ್ಲಿ ಬಿಜೆಪಿ ಬೆಂಗಳೂರು ಕಾರ್ಯಕರ್ತರ ಸಮಾವೇಶ
- ಬೆಳಗ್ಗೆ 9ಕ್ಕೆ ಡಾ. ರಾಜ್ ಸಮಾಧಿಗೆ ಭೇಟಿ ನೀಡಲಿರುವ ಕುಟುಂಬ ಹಾಗೂ ಅಭಿಮಾನಿಗಳು
- ಸಂಜೆ 6ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಡಾ.ರಾಜ್ಕುಮಾರ್ ಹುಟ್ಟುಹಬ್ಬ ಆಚರಣೆ ಹಾಗೂ 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ
- ಸಂಜೆ 3ಕ್ಕೆ ಕಂಠೀರವ ಸ್ಟೇಡಿಯಂನಲ್ಲಿ 'ಖೇಲೊ ಇಂಡಿಯಾ' ಅಖಿಲ ಭಾರತ ವಿಶ್ವವಿದ್ಯಾನಿಲಯಗಳ ಕ್ರೀಡಾಕೂಟಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ