ಪಾಟ್ನಾ (ಬಿಹಾರ):ವಿಧಾನಸಭಾಚುನಾವಣೆಯಲ್ಲಿ ಎನ್ಡಿಎ ಎಲ್ಲಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಿದ್ದು, ನಿತೀಶ್ ಕುಮಾರ್ ಅವರ ನೇತೃತ್ವದಲ್ಲಿ ಬಿಹಾರದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಕೇಂದ್ರ ಕಾನೂನು ಮಂತ್ರಿ ರವಿಶಂಕರ್ ಪ್ರಸಾದ್ ಭರವಸೆ ವ್ಯಕ್ತಪಡಿಸಿದ್ದಾರೆ.
ಮಹಾಘಟಬಂಧನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು ಚಿರಾಗ್ ಪಾಸ್ವನ್ ಎನ್ಡಿಎ ಮೈತ್ರಿಕೂಟದಿಂದ ಬೇರ್ಪಟ್ಟು ಹೊಸ ಪಕ್ಷ ಸ್ಥಾಪನೆ ಮಾಡಿದ್ದಾರೆ. ಆದರೆ, ಬಿಹಾರದ ಜನತೆಗೆ ಯಾರಿಗೆ ಮತ ಹಾಕಬೇಕು ಎಂಬುದು ತಿಳಿದಿದೆ ಎಂದು ರವಿಶಂಕರ್ ಪ್ರಸಾದ್ ಹೇಳಿದರು.