ನವದೆಹಲಿ:ಜಗತ್ತಿಗೆ ಕಂಠಕವಾಗಿರುವ ಕೋವಿಡ್ ಸದ್ಯಕ್ಕೆ ದೂರವಾಗುವಂತೆ ಕಾಣುತ್ತಿಲ್ಲ. ಬ್ರಿಟನ್ ಸೇರಿದಂತೆ ಹಲವು ದೇಶಗಳಲ್ಲಿ ವೇಗವಾಗಿ ಹರಡುತ್ತಿರುವ ಕೊರೊನಾ ರೂಪಾಂತರಿ ಒಮಿಕ್ರಾನ್ ಭಾರತಕ್ಕೂ ಎಂಟ್ರಿ ಕೊಟ್ಟು ತನ್ನ ವೇಗವನ್ನು ಹೆಚ್ಚಿಸಿಕೊಳ್ಳುತ್ತಿದೆ.
ರಾಷ್ಟ್ರ ರಾಜಧಾನಿಯಲ್ಲಿ ತಲ್ಲಣ; ದೆಹಲಿಯಲ್ಲಿ ಒಮಿಕ್ರಾನ್ ಪ್ರಕರಣಗಳು 10ಕ್ಕೆ ಏರಿಕೆ
10 cases Omicron in Delhi: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಈ ಪೈಕಿ ಓರ್ವ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಉಳಿದ 9 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ತಲ್ಲಣ; ದೆಹಲಿಯಲ್ಲಿ 10 ಒಮಿಕ್ರಾನ್ ಪ್ರಕರಣಗಳು ದಾಖಲು
ದೆಹಲಿಯಲ್ಲಿ ಒಟ್ಟು 10 ಒಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಒರ್ವ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದ 9 ಮಂದಿ ಸೋಂಕಿತರು ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ.
ಇದನ್ನೂ ಓದಿ:24 ಗಂಟೆಗಳಲ್ಲಿ 7,974 ಕೋವಿಡ್ ಸೋಂಕಿತರು ಪತ್ತೆ.. ಒಮಿಕ್ರಾನ್ ಕೇಸ್ಗಳ ಸಂಖ್ಯೆ 57ಕ್ಕೆ ಏರಿಕೆ