ಕುಲ್ಗಾಂ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಸೇನಾ ವಾಹನ ಅಪಘಾತಕ್ಕೀಡಾಗಿ ಓರ್ವ ಯೋಧ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಕುಲ್ಗಾಂ ಜಿಲ್ಲೆ ದಮ್ಹಾಲ್ ಅದಿಜಾನ್ ಪ್ರದೇಶದಲ್ಲಿನ ಸೇತುವೆ ಮೇಲಿಂದ ನಿಯಂತ್ರಣ ತಪ್ಪಿ ಕಾಲುವೆಗೆ ಜೀಪ್ ಉರುಳಿ ಬಿದ್ದ ಪರಿಣಾಮ ದುರಂತ ಸಂಭವಿಸಿದೆ.

ಇದನ್ನೂ ಓದಿ: ಅಂಬಾನಿ ಮನೆ ಮುಂದಿದ್ದ ಕಾರು ಮನ್ಸುಖ್ದಲ್ಲ, ಸ್ಯಾಮ್ ನ್ಯೂಟನ್ಗೆ ಸೇರಿದ್ದು..!
ಗಾಯಾಳು ಯೋಧರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಿಲಿಟರಿ ಮೂಲಗಳು ತಿಳಿಸಿವೆ.