ಕರ್ನಾಟಕ

karnataka

ETV Bharat / bharat

ಪದ್ಮ ಪುರಸ್ಕಾರ​ 2021: ವಿಜೇತರ ಸಂಪೂರ್ಣ ಪಟ್ಟಿ ಇಂತಿದೆ.. - ಎಸ್​ಪಿ ಬಾಲಸುಬ್ರಹ್ಮಣ್ಯಂ

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಘೋಷಣೆ ಮಾಡಿ ಕೇಂದ್ರ ಗೃಹ ಸಚಿವಾಲಯ ಪ್ರಕಟಣೆ ಹೊರಡಿಸಿದ್ದು, ಕರ್ನಾಟಕದ ಐವರು ಸೇರಿ ಒಟ್ಟು 119 ಸಾಧಕರು ಪ್ರತಿಷ್ಟಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Padma Awards
Padma Awards

By

Published : Jan 25, 2021, 10:06 PM IST

ನವದೆಹಲಿ:72ನೇ ಗಣರಾಜ್ಯೋತ್ಸವ ಅಂಗವಾಗಿ ಕೇಂದ್ರ ಗೃಹ ಸಚಿವಾಲಯ ಪದ್ಮ ಪ್ರಶಸ್ತಿ ಘೋಷಣೆ ಮಾಡಿದ್ದು, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳು ಅನೇಕ ಸಾಧಕರಿಗೆ ಸಂದಿವೆ.

ಇದನ್ನೂ ಓದಿ: ಬಿಎಂ ಹೆಗ್ಡೆಗೆ ಪದ್ಮವಿಭೂಷಣ, ಚಂದ್ರಶೇಖರ್ ಕಂಬಾರ್​ಗೆ ಪದ್ಮಭೂಷಣ ಗೌರವ

ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರಿ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಈ ಪ್ರಶಸ್ತಿಗಳನ್ನು ರಾಷ್ಟ್ರಪತಿ ಭವನದಲ್ಲಿ ಮಾರ್ಚ್​ ಅಥವಾ ಏಪ್ರಿಲ್ ತಿಂಗಳಲ್ಲಿ ರಾಷ್ಟ್ರಪತಿಗಳು ನೀಡಿ ಗೌರವಿಸಲಿದ್ದಾರೆ.

ಮೂರು ವಿಭಾಗಗಳಲ್ಲಿ ಒಟ್ಟು 119 ಪದ್ಮ ಪ್ರಶಸ್ತಿ ಘೋಷಣೆಯಾಗಿದ್ದು, ಪ್ರಮುಖವಾಗಿ ಜಪಾನಿನ ಮಾಜಿ ಪ್ರಧಾನಿ ಶಿಂಜೊ ಅಬೆ ಹಾಗೂ ಖ್ಯಾತ ಗಾಯಕ ದಿ.ಎಸ್.​ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ನೀಡಿ ಗೌರವಿಸಲಾಗಿದೆ. ಇನ್ನುಳಿದಂತೆ ಪ್ರಶಸ್ತಿಗೆ ಭಾಜನರಾದ ಗಣ್ಯರ ಪಟ್ಟಿ ಹೀಗಿದೆ..

ಪದ್ಮ ಪ್ರಶಸ್ತಿ​ 2021
ಪದ್ಮ ಪ್ರಶಸ್ತಿ 2021
ಪದ್ಮ ಪ್ರಶಸ್ತಿ 2021
ಪದ್ಮ ಪ್ರಶಸ್ತಿ 2021
ಪದ್ಮ ಪ್ರಶಸ್ತಿ 2021

ABOUT THE AUTHOR

...view details