ಪಾಕ್ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಇಬ್ಬರು ಯೋಧರು ಹುತಾತ್ಮ - ಜಮ್ಮು ಮತ್ತು ಕಾಶ್ಮೀರದ ರಜೌರಿ
![ಪಾಕ್ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಇಬ್ಬರು ಯೋಧರು ಹುತಾತ್ಮ 2 soldiers killed in Pak firing in Jammu and Kashmir's Rajouri](https://etvbharatimages.akamaized.net/etvbharat/prod-images/768-512-9681746-thumbnail-3x2-megha.jpg)
ಯೋಧರು ಹುತಾತ್ಮ
13:24 November 27
ಪಾಕ್ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಇಬ್ಬರು ಯೋಧರು ಹುತಾತ್ಮ
ರಜೌರಿ (ಜಮ್ಮು-ಕಾಶ್ಮೀರ): ಪಾಕಿಸ್ತಾನಿ ಪಡೆ ತನ್ನ ಅಟ್ಟಹಾಸ ಮುಂದುವರೆಸಿದ್ದು, ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಪಾಕ್ ಗುಂಡಿನ ದಾಳಿಗೆ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಜೌರಿಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕ್ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ದಾಳಿ ನಡೆಸಿದೆ.
ನಾಯಕ್ ಪ್ರೇಮ್ ಬಹದ್ದೂರ್ ಖತ್ರಿ ಮತ್ತು ಸುಖ್ಬೀರ್ ಸಿಂಗ್ ಹುತಾತ್ಮರಾದ ಮೃತ ಯೋಧರು.
Last Updated : Nov 27, 2020, 1:40 PM IST