ಕರ್ನಾಟಕ

karnataka

ETV Bharat / bharat

ಪಾಕ್​ ನುಸುಳುಕೋರನ ಸದೆಬಡಿದ ಬಿಎಸ್​ಎಫ್​ ಸಿಬ್ಬಂದಿ - Rajasthan International border

ರಾಜಸ್ಥಾನದ ಅಂತಾರಾಷ್ಟ್ರೀಯ ಗಡಿ ಮೂಲಕ ಭಾರತದೊಳಗೆ ನುಸುಳಲೆತ್ನಿಸುತ್ತಿದ್ದ ಪಾಕಿಸ್ತಾನ ಮೂಲದ ವ್ಯಕ್ತಿಯನ್ನು ಬಿಎಸ್‌ಎಫ್ ಸಿಬ್ಬಂದಿ ಹೊಡೆದುರುಳಿಸಿದ್ದಾರೆ.

Pakistani intruder killed by BSF in Rajasthan
ಪಾಕ್​ ನುಸುಳುಕೋರನ ಸದೆಬಡಿದ ಬಿಎಸ್​ಎಫ್​

By

Published : Mar 6, 2021, 12:40 PM IST

ಅನುಪಗಢ (ರಾಜಸ್ಥಾನ): ರಾಜಸ್ಥಾನದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ನುಸುಳುಕೋರನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೆಡೆಮುರಿ ಕಟ್ಟಿದೆ.

ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯ ಅನುಪಗಢದಲ್ಲಿನ ಗಡಿಯಲ್ಲಿ ಶುಕ್ರವಾರ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದನ್ನು ಬಿಎಸ್‌ಎಫ್ ಸಿಬ್ಬಂದಿ ಗಮನಿಸಿದ್ದಾರೆ. ಭದ್ರತಾ ಸಿಬ್ಬಂದಿಯನ್ನು ಕಂಡ ನುಸುಳುಕೋರ ಪರಾರಿಯಾಗಲು ಯತ್ನಿಸಿದ್ದು, ಕಾರ್ಯ ಪ್ರವೃತ್ತರಾದ ಸಿಬ್ಬಂದಿ ಗುಂಡು ಹಾರಿಸಿ ಆತನನ್ನು ಸದೆಬಡಿದಿದ್ದಾರೆ.

ಇದನ್ನೂ ಓದಿ: 5.6 ಕೋಟಿ ರೂ. ಮೊತ್ತದ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ವಂಚನೆ: ವ್ಯಕ್ತಿ ಬಂಧನ

ನುಸುಳುಕೋರನ ಮೃತದೇಹವನ್ನು ವಶಪಡಿಸಿಕೊಂಡ ಬಿಎಸ್‌ಎಫ್ ಸಿಬ್ಬಂದಿ, ಅದನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ABOUT THE AUTHOR

...view details