ನವದೆಹಲಿ :ಜನವರಿ 29 ರಿಂದ ಸಂಸತ್ ಅಧಿವೇಶನ ಪ್ರಾರಂಭವಾಗಲಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ.
ರಾಜ್ಯಸಭಾ ಅಧಿವೇಶನ ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆವರೆಗೆ ನಡೆಯಲಿದೆ. ಲೋಕಸಭಾ ಅಧಿವೇಶನ ಸಂಜೆ 4 ರಿಂದ ರಾತ್ರಿ 8 ಗಂಟೆವರೆಗೆ ನಡೆಯಲಿದೆ.

ಇದನ್ನೂ ಓದಿ :ಜನವರಿ 29ಕ್ಕೆ ಲೋಕಸಭೆ ಅಧಿವೇಶನ, ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ
ಕಲಾಪಕ್ಕೆ ಹಾಜರಾಗುವ ಎಲ್ಲ ಸದಸ್ಯರಿಗೂ ಆರ್‌ಟಿಪಿಸಿಆರ್‌ನ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಅಲ್ಲದೆ, ಕೊರೊನಾ ತಪಾಸಣೆಗೆ ಸಂಸದರ ನಿವಾಸದ ಬಳಿ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ನಿಯಮ ಅನುಸರಿಸಿ ಅಧಿವೇಶನ ನಡೆಸುವುದಾಗಿ ಲೋಕಸಭಾಧ್ಯಕ್ಷ ಓಂ ಬಿರ್ಲಾ ತಿಳಿಸಿದ್ದಾರೆ.