ಕರ್ನಾಟಕ

karnataka

ETV Bharat / bharat

ಪಾಕಿಸ್ತಾನದ ಜೊತೆ ಮಾತುಕತೆ ಇಲ್ಲದೇ ಕಾಶ್ಮೀರದಲ್ಲಿ ಶಾಂತಿ ಅಸಾಧ್ಯ: ಫಾರೂಕ್ ಅಬ್ದುಲ್ಲಾ - Peace in Kashmir impossible without dialogue with Pakistan

ಎರಡೂ ರಾಷ್ಟ್ರಗಳು ಪರಮಾಣು ಬಾಂಬುಗಳನ್ನು ಹೊಂದಿವೆ. ಆದರೆ, ನಾವು ಸಾಯುತ್ತೇವೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಹಾಗೂ ಸಂಸದ ಡಾ.ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

Peace in Kashmir impossible without dialogue with Pakistan: Farooq Abdullah
ಪಾಕಿಸ್ತಾನದ ಜೊತೆ ಮಾತುಕತೆ ಇಲ್ಲದೆ ಕಾಶ್ಮೀರದಲ್ಲಿ ಶಾಂತಿ ಅಸಾಧ್ಯ: ಫಾರೂಕ್ ಅಬ್ದುಲ್ಲಾ

By

Published : Oct 25, 2021, 9:53 PM IST

ಪೂಂಚ್( ಜಮ್ಮು- ಕಾಶ್ಮೀರ): ನೀವು ಈಗಾಗಲೇ ಮಾಡಬೇಕಾದಷ್ಟು ಯುದ್ಧಗಳನ್ನು ಮಾಡಿದ್ದೀರಿ. ಈಗ ಮತ್ತೊಂದು ಯುದ್ಧ ನಡೆದರೆ ಅದು ತುಂಬಾ ಅಪಾಯಕಾರಿ. ಎರಡೂ ರಾಷ್ಟ್ರಗಳು ಪರಮಾಣು ಬಾಂಬುಗಳನ್ನು ಹೊಂದಿವೆ. ಆದರೆ ನಾವು ಸಾಯುತ್ತೇವೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಹಾಗೂ ಸಂಸದ ಡಾ.ಫಾರೂಕ್ ಅಬ್ದುಲ್ಲಾ ಹರಿಹಾಯ್ದಿದ್ದಾರೆ.

ಪಾಕಿಸ್ತಾನದೊಂದಿಗೆ ಮಾತುಕತೆ ಇಲ್ಲದೇ ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆ ಅಸಾಧ್ಯ. ಸೆಕ್ಷನ್ 370 ಮತ್ತು 35 ಎ ರದ್ದಾದ ನಂತರ, ಕಾಶ್ಮೀರ ಕಣಿವೆಯಲ್ಲಿ ಉಗ್ರಗಾಮಿಗಳು ಹೆಚ್ಚಾಗಿದ್ದು, ಈಗ ಅದನ್ನು ನಿರ್ಮೂಲನೆ ಮಾಡುವುದು ಕಷ್ಟಕರವಾಗಿದೆ ಎಂದಿದ್ದಾರೆ.

ABOUT THE AUTHOR

...view details