ಬೆಂಗಳೂರು/ನವದೆಹಲಿ:ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ 96.72 ರೂ. ಹಾಗೂ ಡೀಸೆಲ್ ದರ 89.62 ರೂ., ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ದರ 111.35 ಹಾಗೂ ಲೀಟರ್ ಡೀಸೆಲ್ ದರ 97.28 ರೂ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.63, ಡೀಸೆಲ್ ದರ 94.24, ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 106.03, ಡೀಸೆಲ್ ಡೀಸೆಲ್ ದರ 92.76 ರೂ., ಹೈದರಾಬಾದ್ನಲ್ಲಿ ಪೆಟ್ರೋಲ್ ದರ 109.66 ಹಾಗೂ ಡೀಸೆಲ್ ದರ 97.82 ರೂಪಾಯಿ ನಿಗದಿಯಾಗಿದೆ.
ದೇಶ, ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ತೈಲ ದರ - petrol and diesel prices in Bengaluru
ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ.
ಸಾಂದರ್ಭಿಕ ಚಿತ್ರ
ರಾಜ್ಯದ ಪ್ರಮುಖ ನಗರಗಳಲ್ಲಿ ಇಂಧನ ದರ:
ನಗರಗಳು | ಪೆಟ್ರೋಲ್ | ಡೀಸೆಲ್ |
ಬೆಂಗಳೂರು | 101.96 ರೂ. | 87.91ರೂ. |
ಮೈಸೂರು | 101.44 ರೂ. | 87.43 ರೂ. |
ಹುಬ್ಬಳ್ಳಿ | 101.65 ರೂ. | 87.65 ರೂ. |
ಶಿವಮೊಗ್ಗ | 103.28 ರೂ. | 89.05 ರೂ. |
ಮಂಗಳೂರು | 101.47 ರೂ. | 87.43 ರೂ. |
ದಾವಣಗೆರೆ | 103.60 ರೂ. | 89.50 ರೂ. |
ಇದನ್ನೂ ಓದಿ:ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನ- ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ?
Last Updated : Jun 26, 2022, 11:50 AM IST