ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ದರ ಶತಕ ದಾಟಿ ಮುನ್ನುಗ್ಗುತ್ತಿದೆ. ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಖ್, ಬಿಹಾರ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಾಗಲೇ ಪೆಟ್ರೋಲ್ 100 ರೂಪಾಯಿ ಗಡಿ ದಾಟಿದೆ. ಏಳು ರಾಜ್ಯಗಳ ರಾಜಧಾನಿಗಳಲ್ಲಿ ಪೆಟ್ರೋಲ್ ದರ 100 ರೂಪಾಯಿಗಿಂತ ಹೆಚ್ಚಾಗಿದ್ದು, ಈ ತಿಂಗಳಲ್ಲಿ 14ನೇ ಬಾರಿಗೆ ಇಂಧನ ಬೆಲೆ ಹೆಚ್ಚಿಲಾಗಿದೆ.
ತೈಲ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್ಗೆ 35 ಪೈಸೆಗಳಷ್ಟು ಹೆಚ್ಚಾಗಿದೆ.
ಇತ್ತೀಚಿನ ದರ ಪರಿಷ್ಕರಣೆ ಪ್ರಕಾರ :
ರಾಜ್ಯಗಳು & ಕೇಂದ್ರಾಡಳಿತ |