ಕರ್ನಾಟಕ

karnataka

ETV Bharat / bharat

ತೈಲಬೆಲೆ ಮತ್ತಷ್ಟು ಇಳಿಕೆಯಾಗಲಿದೆ: ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ - ಡೀಸೆಲ್ ಬೆಲೆ

ತೈಲ ಬೆಲೆ ಮುಂದಿನ ದಿನಗಳಲ್ಲಿ ಮತ್ತಷ್ಟು ಕಡಿಮೆಯಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ ನೀಡಿದರು.

Dharmendra Pradhan
ಧರ್ಮೇಂದ್ರ ಪ್ರಧಾನ್

By

Published : Apr 4, 2021, 1:16 PM IST

ನವದೆಹಲಿ: ಪೆಟ್ರೋಲ್, ಡೀಸೆಲ್ ಮತ್ತು ಎಲ್​ಪಿಜಿ ಬೆಲೆಗಳು ಈಗ ಕಡಿಮೆಯಾಗಲು ಪ್ರಾರಂಭಿಸಿವೆ. ಮುಂಬರುವ ದಿನಗಳಲ್ಲಿ ಅವು ಮತ್ತಷ್ಟು ಕಡಿಮೆಯಾಗುತ್ತವೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ ನೀಡಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗುವುದರಿಂದ ಲಾಭವನ್ನು ಅಂತಿಮ ಗ್ರಾಹಕರಿಗೆ ವರ್ಗಾಯಿಸುತ್ತೇವೆ ಎಂದರು.

ಇದನ್ನೂ ಓದಿ: ಛತ್ತೀಸ್‌ಗಡದಲ್ಲಿ ನಕ್ಸಲರ ಅಟ್ಟಹಾಸ​: ಗುಂಡಿನ ಕಾಳಗದಲ್ಲಿ 22 ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮ

2021ರ ಏಪ್ರಿಲ್ 1ರಿಂದ ಎಲ್‌ಪಿಜಿ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ 10 ರೂಪಾಯಿ ಕಡಿಮೆಯಾಗಿದೆ.

ABOUT THE AUTHOR

...view details