ನವದೆಹಲಿ:ಸತತ ಒಂದು ವಾರದ ನಂತರಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಗೆ ಮಂಗಳವಾರ ಬ್ರೇಕ್ ಬಿದ್ದಿದ್ದು, ವಾಹನ ಸವಾರರು ನಿಟ್ಟುಸಿರು ಬಿಡುವಂತಾಗಿದೆ. ಮುಂದಿನ ದಿನಗಳಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಇಳಿಕೆಯಾಗುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ದೆಹಲಿಯಲ್ಲಿ 104.44 ರೂಪಾಯಿ ಇದೆ. ಡೀಸೆಲ್ ಬೆಲೆ 93.17 ರೂಪಾಯಿಯಷ್ಟಿದೆ. ದೇಶದ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿಚಾರಕ್ಕೆ ಬರುವುದಾದರೆ ಮುಂಬೈನಲ್ಲಿ ಅತಿ ಹೆಚ್ಚು ದರವಿದೆ. ಮಹಾನಗರಗಳನ್ನು ಹೊರತುಪಡಿಸಿದರೆ ಭೋಪಾಲ್ನಲ್ಲಿ ತೈಲ ಬೆಲೆ ಗಗನಕ್ಕೇರಿದೆ. ಅವುಗಳ ಮಾಹಿತಿ ಇಲ್ಲಿದೆ.