ಕರ್ನಾಟಕ

karnataka

ETV Bharat / bharat

ನಿಮ್ಮ ಊರಲ್ಲಿ ಪೆಟ್ರೋಲ್‌-ಡೀಸೆಲ್‌ ಬೆಲೆ ಎಷ್ಟಿದೆ?: ಇಲ್ಲಿದೆ ನೋಡಿ ಇಂಧನ ದರ - ದೆಹಲಿ ಪೆಟ್ರೋಲ್ ಬೆಲೆ

ದೇಶ ಹಾಗು ರಾಜ್ಯದ ಪ್ರಮುಖ ನಗರ, ಪಟ್ಟಣಗಳಲ್ಲಿ ಇಂದು ಇಂಧನ ಬೆಲೆ ಹೇಗಿದೆ ನೋಡೋಣ.

ಪೆಟ್ರೋಲ್‌
petrol

By

Published : Jul 21, 2022, 9:46 AM IST

Updated : Jul 21, 2022, 10:14 AM IST

ನವದೆಹಲಿ:ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 94.27 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಗೆ ದೊರೆಯುತ್ತಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ 102.65 ರೂ.ಗೆ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.

ರಾಜ್ಯದಲ್ಲಿ ತೈಲ ದರ ಇಂತಿದೆ:

ನಗರ ಪೆಟ್ರೋಲ್ (ಲೀ. ದರ) ಡೀಸೆಲ್ (ಲೀ. ದರ)
ಬೆಂಗಳೂರು 101.96 ರೂ. 87.91 ರೂ.
ಮೈಸೂರು 101.44 ರೂ. 87.43 ರೂ.
ಶಿವಮೊಗ್ಗ 103.47 ರೂ. 89.17 ರೂ.
ದಾವಣಗೆರೆ 103.95 ರೂ. 89.38 ರೂ.
ಹುಬ್ಬಳ್ಳಿ 101.65 ರೂ. 87.65 ರೂ.
ಮಂಗಳೂರು 101.48 ರೂ. (27 ಪೈಸೆ ಹೆಚ್ಚಳ) 87.44 ರೂ. (24 ಪೈಸೆ ಹೆಚ್ಚಳ)
Last Updated : Jul 21, 2022, 10:14 AM IST

ABOUT THE AUTHOR

...view details