ಕರ್ನಾಟಕ

karnataka

ETV Bharat / bharat

ದೇಶದಲ್ಲಿ ತೈಲ ಬೆಲೆ ಸ್ಥಿರ: ಬೆಂಗಳೂರಿನಲ್ಲಿ ಇಂಧನ ದರ ಎಷ್ಟು? - ಇಂದಿನ ಪೆಟ್ರೋಲ್​ ಬೆಲೆ

ದೇಶದೆಲ್ಲೆಡೆ ಇಂದು ಪೆಟ್ರೋಲ್​-ಡೀಸೆಲ್​ ಬೆಲೆಯಲ್ಲಿ ಏರಿಕೆ ಕಂಡುಬಂದಿಲ್ಲ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 104.58 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 95.09 ರೂಪಾಯಿ ಆಗಿದೆ.

Petrol, Diesel Prices
ತೈಲಬೆಲೆ

By

Published : Jul 13, 2021, 9:55 AM IST

ನವದೆಹಲಿ/ಬೆಂಗಳೂರು: ಇಂದು ದೇಶದ ಕೆಲವೆಡೆ ತೈಲಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ. ಮುಂಬೈ ಮಹಾನಗರದಲ್ಲಿ ಪ್ರತಿ ಲೀಟರ್ ಬೆಲೆ 107.20 ರೂಪಾಯಿ, ಡೀಸೆಲ್​ ಬೆಲೆ 97.29 ರೂ. ಆಗಿದೆ.

ಬೆಂಗಳೂರಿನಲ್ಲಿ ಹೀಗಿದೆ ದರ:ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 104.58 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 95.09 ರೂಪಾಯಿ ಆಗಿದೆ.

ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್ ಬೆಲೆ 101.19 ಮತ್ತು ಡೀಸೆಲ್​ ಬೆಲೆ 89.72 ರೂಪಾಯಿಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್​ ಬೆಲೆ ರೂ.101.35ಕ್ಕೆ ತಲುಪಿದ್ದು, ಡೀಸೆಲ್​ ಬೆಲೆ 92.81 ಆಗಿದೆ.

ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 101.92 ರೂಪಾಯಿಗೆ ಏರಿಕೆಯಾಗಿದ್ದು, ಡೀಸೆಲ್​ ಬೆಲೆ ರೂ. 94.24 ಆಗಿದೆ. ಹೈದರಾಬಾದ್​ನಲ್ಲಿ ಲೀಟರ್​ ಪೆಟ್ರೋಲ್ ದರ 105.15 ರೂಪಾಯಿಗೆ ಏರಿಕೆಯಾಗಿದ್ದು, ಡೀಸೆಲ್​ ಬೆಲೆ ಲೀ.ಗೆ 97.78 ಕ್ಕೆ ತಲುಪಿದೆ.

ABOUT THE AUTHOR

...view details