ಕರ್ನಾಟಕ

karnataka

ETV Bharat / bharat

ಎರ್ನಾಕುಲಂಗೆ ಬಂದಿಳಿದ ಪ್ರಧಾನಿ ಮೋದಿ

ಕೊಚ್ಚಿ ನೌಕಾ ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿಗೆ ಆತ್ಮೀಯ ಸ್ವಾಗತ ನೀಡಲಾಯಿತು.

PM Modi arrived at Ernakulam
ಎರ್ನಾಕುಲಂಗೆ ಬಂದಿಳಿದ ಪ್ರಧಾನಿ ಮೋದಿ

By

Published : Feb 14, 2021, 6:15 PM IST

ಎರ್ನಾಕುಲಂ: ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಕೊಚ್ಚಿಗೆ ಆಗಮಿಸಿದ್ದಾರೆ.

ಕೊಚ್ಚಿ ನೌಕಾ ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿಗೆ ಆತ್ಮೀಯ ಸ್ವಾಗತ ನೀಡಲಾಯಿತು. ಲೋಕೋಪಯೋಗಿ ಸಚಿವ ಜಿ.ಸುಧಾಕರನ್ ರಾಜ್ಯ ಸರ್ಕಾರದ ಪರವಾಗಿ ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದರು.

ಎರ್ನಾಕುಲಂಗೆ ಬಂದಿಳಿದ ಪ್ರಧಾನಿ ಮೋದಿ

ಭಾರತೀಯ ವಾಯುಪಡೆಯ ವಿಶೇಷ ವಿಮಾನ ಮಧ್ಯಾಹ್ನ 3.11ಕ್ಕೆ ಚೆನ್ನೈ ವಿಮಾನ ನಿಲ್ದಾಣದಿಂದ ಕೊಚ್ಚಿ ನೌಕಾ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ನಂತರ ಪ್ರಧಾನಿ ಹೆಲಿಕಾಪ್ಟರ್ ಮೂಲಕ ರಾಜಗಿರಿ ಹೆಲಿಪ್ಯಾಡ್​ಗೆ ಹೋದರು.

ABOUT THE AUTHOR

...view details