ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 11 ಗಂಟೆಗೆ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್'ನ 83 ನೇ ಸಂಚಿಕೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
Mann Ki Baat: ಬೆಳಗ್ಗೆ 11ಕ್ಕೆ ಪ್ರಧಾನಿ ಮೋದಿ 'ಮನ್ ಕಿ ಬಾತ್' ಕಾರ್ಯಕ್ರಮ - pm modi latest mann ki bath episode
ಇಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್'ನ 83ನೇ ಸಂಚಿಕೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡುವರು.
ನವೆಂಬರ್ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮ
'ಮನ್ ಕಿ ಬಾತ್' ಪ್ರಧಾನ ಮಂತ್ರಿಯ ಮಾಸಿಕ ರೇಡಿಯೋ ಭಾಷಣವಾಗಿದೆ. ಇದನ್ನು ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರ ಮಾಡಲಾಗುತ್ತದೆ. ‘ಮನ್ ಕಿ ಬಾತ್’ ಭಾಷಣವು ಆಲ್ ಇಂಡಿಯಾ ರೇಡಿಯೊ (ಎಐಆರ್), ದೂರದರ್ಶನದ ಸಂಪೂರ್ಣ ಜಾಲಗಳು ಮತ್ತು ಎಐಆರ್ ನ್ಯೂಸ್ ಮತ್ತು ಮೊಬೈಲ್ ಅಪ್ಲಿಕೇಶನ್‌ಗಳಲ್ಲಿ ಪ್ರಸಾರವಾಗಲಿದೆ.
ಕಳೆದ ತಿಂಗಳು ಪ್ರಸಾರವಾದ 82ನೇ ಮನ್ ಕಿ ಬಾತ್ನಲ್ಲಿ, ಮೋದಿ ಸ್ವಚ್ಛ ಭಾರತ ಅಭಿಯಾನದ ಅನುಷ್ಠಾನಕ್ಕೆ ಒತ್ತು ನೀಡಿದ್ದರು.