ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ರಾತ್ರಿ 8.45ರ ಸುಮಾರಿಗೆ ನವದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ ಭವನ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿ ಪರಿಶೀಲನೆ ನಡೆಸಿದರು. ಇದೇ ವೇಳೆ ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದರು.
ಹೊಸ ಸಂಸತ್ ಭವನ ನಿರ್ಮಾಣ ಸ್ಥಳಕ್ಕೆ ಮೋದಿ ಭೇಟಿ, ಕಾಮಗಾರಿ ಪರಿಶೀಲನೆ - new parliament building
ನವದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ ಭವನದ ಸ್ಥಳಕ್ಕೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೊಸ ಸಂಸತ್ ಭವನದ ನಿರ್ಮಾಣ ಸ್ಥಳಕ್ಕೆ ಮೋದಿ ಭೇಟಿ
ಹೊಸ ಸಂಸತ್ ಭವನದ ಸ್ಥಳದಲ್ಲಿ ಪ್ರಧಾನಿ ಮೋದಿ ಸುಮಾರು ಒಂದು ಘಂಟೆಗಳ ಕಾಲ ನಿರ್ಮಾಣ ಸ್ಥಿತಿಯನ್ನು ಪರಿಶೀಲನೆ ನಡೆಸಿದರು ಎಂದು ತಿಳಿದುಬಂದಿದೆ.