ನವದೆಹಲಿ:ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯ ಸೇನಾ ಆಸ್ಪತ್ರೆ (ರೆಫರಲ್ ಮತ್ತು ರಿಸರ್ಚ್)ಯಲ್ಲಿ ಭಾನುವಾರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ರಾಷ್ಟ್ರಪತಿ ಮುರ್ಮು ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.