ನವದೆಹಲಿ: ಗೋಪಿ ಲೋಲಾ, ನಂದ ಕಿಶೋರ ಎಂದೆಲ್ಲಾ ಕರೆಯಲ್ಪಡುವ ಶ್ರೀಕೃಷ್ಣನ ಜನ್ಮದಿನವನ್ನು ಇಂದು ದೇಶಾದ್ಯಂತ ಸಂಭ್ರಮಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಾಡಿನ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯ ಕೋರಿದ್ದಾರೆ.
ಕೃಷ್ಣ ಜನ್ಮಾಷ್ಟಮಿ: ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ, ಸಿಎಂ ಬೊಮ್ಮಾಯಿ - ಕೃಷ್ಣ ಜನ್ಮಾಷ್ಟಮಿ ಶುಭಾಶಯ
ಇಂದು ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಡಿನ ಜನತೆಗೆ ಕೃಷ್ಣ ಜನ್ಮಾಷ್ಟಮಿ ಶುಭಾಶಯ ಕೋರಿದ್ದಾರೆ.
ಮೋದಿ, ಕೋವಿಂದ್
ಈ ಕುರಿತು ಟ್ವೀಟ್ ಮಾಡಿರುವ ಮೋದಿ, ನಿಮಗೆಲ್ಲರಿಗೂ ಜನ್ಮಾಷ್ಟಮಿಯ ಶುಭಾಶಯಗಳು. ಭಗವಂತ ಶ್ರೀಕೃಷ್ಣ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಹಾರೈಸಿದ್ದಾರೆ.
ಸಿಎಂ ಬೊಮ್ಮಾಯಿ ಶುಭಾಶಯ: