ಕರ್ನಾಟಕ

karnataka

ETV Bharat / bharat

Live Video..ಬೆಟ್ಟದ ಮೇಲಿಂದ ಕಾಲು ಜಾರಿ ಬಿದ್ದು ಪೂಜಾರಿ ಸಾವು - ಪೂಜಾರಿ ಸಾವು

ಬೆಟ್ಟದ ಮೇಲೆ ನಿಂತು ದೇವರಿಗೆ ಪೂಜೆ ಸಲ್ಲಿಸುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಪೂಜಾರಿ ಮೃತಪಟ್ಟಿರುವ ಘಟನೆ ಅನಂಪುರ ಜಿಲ್ಲೆಯಲ್ಲಿ ನಡೆದಿದೆ.

ಬೆಟ್ಟದ ಮೇಲಿಂದ ಕಾಲು ಜಾರಿ ಬಿದ್ದು ಪೂಜಾರಿ ಸಾವು
ಬೆಟ್ಟದ ಮೇಲಿಂದ ಕಾಲು ಜಾರಿ ಬಿದ್ದು ಪೂಜಾರಿ ಸಾವು

By

Published : Aug 21, 2021, 5:16 PM IST

ಅನಂತಪುರ (ಆಂಧ್ರಪ್ರದೇಶ): ಜಿಲ್ಲೆಯ ಶಿಂಗನಮಾಲ ಮಂಡಲದ ಗಂಪಮಲ್ಲಯ್ಯಸ್ವಾಮಿ ಬೆಟ್ಟದಲ್ಲಿ ಪೂಜೆ ಮಾಡುತ್ತಿದ್ದ ವೇಳೆ ಪೂಜಾರಿ ಕೆಳಗೆ ಉರುಳಿ ಬಿದ್ದು ಮೃತಪಟ್ಟಿದ್ದಾರೆ. ದೇವರಿಗೆ ಪೂಜೆ ಸಲ್ಲಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಬೆಟ್ಟದ ಮೇಲಿಂದ ಕಾಲು ಜಾರಿ ಬಿದ್ದು ಪೂಜಾರಿ ಸಾವು

ಕಾಡಿನ ಮಧ್ಯದ ಬೆಟ್ಟದ ಮೇಲೆ ನಿಂತು ದೇವರಿಗೆ ಪೂಜೆ ಸಲ್ಲಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ಅವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ.. ಮಗು ಯಾರದ್ದೆಂದು ತಿಳಿಯಲು ಆರೋಪಿಗಳ DNA ಟೆಸ್ಟ್

ABOUT THE AUTHOR

...view details