ಚಾಮರಾಜನಗರ/ನವದೆಹಲಿ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿನ ದುರಂತಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದು, ಇದು ಸಾವೋ ಅಥವಾ ಕೊಲೆಯೋ ಎಂದು ಪ್ರಶ್ನಿಸಿದ್ದಾರೆ.
ಈ ಕುರಿತು, ಟ್ವೀಟ್ ಮಾಡಿರುವ ರಾಗಾ, ಆಡಳಿತ ವ್ಯವಸ್ಥೆ ಎಚ್ಚರಗೊಳ್ಳಲು ಇನ್ನೆಷ್ಟು ಸಾವು-ನೋವುಗಳಾಗಬೇಕೆಂದು ಹೇಳಿ ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದಾರೆ.