ನವದೆಹಲಿ :ಗಡಿಯಲ್ಲಿ ಚೀನಾದ ಆಕ್ರಮಣವನ್ನು ಎದುರಿಸುತ್ತಿರುವ ಸೈನಿಕರ ಪರಿಸ್ಥಿತಿಗಳನ್ನು ಸುಧಾರಿಸಲು ಬಜೆಟ್‌ನಲ್ಲಿ ಏನನ್ನೂ ಘೋಷಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ 2021-22ರ ಕೇಂದ್ರ ಬಜೆಟ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಜೆಟ್‌ನಲ್ಲಿ 'ಭಾರತದ ರಕ್ಷಕರಿಗೆ ದ್ರೋಹ'- ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಅಸಮಾಧಾನ - Rahul Gandhi slams Centre for Union Budget
ಸೈನಿಕರ ಪರಿಸ್ಥಿತಿಗಳನ್ನು ಸುಧಾರಿಸಲು ಬಜೆಟ್‌ನಲ್ಲಿ ಏನನ್ನೂ ಘೋಷಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹರಿಹಾಯ್ದಿದ್ದಾರೆ..
![ಬಜೆಟ್‌ನಲ್ಲಿ 'ಭಾರತದ ರಕ್ಷಕರಿಗೆ ದ್ರೋಹ'- ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಅಸಮಾಧಾನ Rahul Gandhi slams Centre](https://etvbharatimages.akamaized.net/etvbharat/prod-images/768-512-10506199-thumbnail-3x2-rahul.jpg)
ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಅಸಮಾಧಾನ
ಪರಿಸ್ಥಿತಿಗಳಿಗೆ ಯಾವುದೇ ಬೆಂಬಲ ದೊರೆಯುವುದಿಲ್ಲ. ಭಾರತದ ರಕ್ಷಕರಿಗೆ ದ್ರೋಹ ಮಾಡಿದ್ದಾರೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2021-22 ಮಂಡಿಸಿದ್ದರು.
ಇದನ್ನೂ ಓದಿ:ಭಾರತದ ಪ್ರಧಾನಿ ಮತ್ತು ದಕ್ಷಿಣ ಆಫ್ರಿಕಾದ ಅಧ್ಯಕ್ಷರ ಮಾತುಕತೆ ; ಕೋವಿಡ್ ಸಮರಕ್ಕೆ ಮತ್ತಷ್ಟು ಒತ್ತು
TAGGED:
Rahul Gandhi slams Centre