ಕರ್ನಾಟಕ

karnataka

ETV Bharat / bharat

ಮುಂಬೈ ತಾಜ್​ ಅಟ್ಯಾಕ್​ಗೆ 12 ವರ್ಷ; ಹುತಾತ್ಮರಿಗೆ ರಾಹುಲ್ ಸಂತಾಪ - ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಂತಾಪ

26/11 ರ ಮುಂಬೈ ದಾಳಿಯಾಗಿ ಇಂದಿಗೆ 12 ವರ್ಷ. ಘಟನೆಯಲ್ಲಿ ಮಡಿದವರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.

Rahul
Rahul

By

Published : Nov 26, 2020, 7:10 PM IST

ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯ ಹುತಾತ್ಮರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗೌರವ ಸಲ್ಲಿಸಿದ್ದಾರೆ. ದ್ವೇಷ ಮತ್ತು ಹಿಂಸಾಚಾರದ ಭೀಕರ ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಭಯೋತ್ಪಾದಕ ದಾಳಿಗೆ ಇಂದು 12 ವರ್ಷಗಳು ಸಂದವು, 26/11 ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ನಾನು ಗೌರವ ಸಲ್ಲಿಸುತ್ತೇನೆ, ಎಂದು ಹೇಳಿದ್ದಾರೆ.

'ದ್ವೇಷ ಮತ್ತು ಹಿಂಸಾಚಾರದ ಭೀಕರ ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪ' ಎಂದು ಟೆಲಿಗ್ರಾಂನಲ್ಲಿ ರಾಹುಲ್ ಸಂತಾಪ ಸೂಚಿಸಿದ್ದಾರೆ.

ABOUT THE AUTHOR

...view details