ಹೈದರಾಬಾದ್ : ದೇಶಾದ್ಯಂತ 73ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಕೋವಿಡ್ ಅಬ್ಬರದ ನಡುವೆ ಕೂಡ ಗಣತಂತ್ರ ದಿವಸ ಆಚರಣೆ ಮಾಡಲಾಗ್ತಿದೆ. ವಿಶ್ವದ ಅತಿದೊಡ್ಡ ಚಲನಚಿತ್ರ ನಗರಿ ಹೈದರಾಬಾದ್ನ ರಾಮೋಜಿ ಫಿಲಂ ಸಿಟಿಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ರಾಮೋಜಿ ಫಿಲಂ ಸಿಟಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ.. ಧ್ವಜಾರೋಹಣ ಮಾಡಿದ ರಾಮೋಜಿ ರಾವ್.. - Ramoji Rao unfuls tricolour at Ramoji Film City
ಪ್ರತಿ ವರ್ಷದಂತೆ ಈ ಸಲವೂ ರಾಮೋಜಿ ಫಿಲಂ ಸಿಟಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ರಾಮೋಜಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ರಾಮೋಜಿ ರಾವ್ ಅವರು ಧ್ವಜಾರೋಹಣ ನೆರವೇರಿಸಿದರು..

ರಾಮೋಜಿ ಫಿಲ್ಮ್ ಸಿಟಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ
ರಾಮೋಜಿ ಫಿಲಂ ಸಿಟಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ..
ರಾಮೋಜಿ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ರಾಮೋಜಿ ರಾವ್ ಅವರು, ಫಿಲಂ ಸಿಟಿಯಲ್ಲಿ ಧ್ವಜಾರೋಹಣ ಮಾಡಿದರು. ರಾಮೋಜಿ ಫಿಲಂ ಸಿಟಿ ಎಂಡಿ ವಿಜಯೇಶ್ವರಿ, ಈಟಿವಿ ಭಾರತ ಎಂಡಿ ಬೃಹತಿ ಚೆರುಕುರಿ, ಯುಕೆಎಮ್ಎಲ್ ನಿರ್ದೇಶಕ ಶಿವರಾಮಕೃಷ್ಣ ಸೇರಿದಂತೆ ಸಂಸ್ಥೆಯ ಇತರೆ ಸಿಬ್ಬಂದಿ ಸಮಾರಂಭದಲ್ಲಿ ಭಾಗಿಯಾಗಿದ್ದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
Last Updated : Jan 26, 2022, 3:38 PM IST