ಕರ್ನಾಟಕ

karnataka

ದೇಶದಲ್ಲಿ ಈವರೆಗೆ 50 ಲಕ್ಷ ಜನರಿಗೆ ಕೋವಿಡ್ ವ್ಯಾಕ್ಸಿನೇಷನ್

By

Published : Feb 5, 2021, 6:20 PM IST

Updated : Feb 5, 2021, 7:46 PM IST

ಕೋವಿಡ್ ಲಸಿಕೆಗಾಗಿ ಕೇಂದ್ರ ಬಜೆಟ್​​ನಲ್ಲಿ 35 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಅಗತ್ಯ ಬಿದ್ದರೆ ಮೊತ್ತವನ್ನು ಇನ್ನೂ ಹೆಚ್ಚಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

Minister
Minister

ಲೋಕಸಭೆ: ಕೋವಿಡ್ ಲಸಿಕೆಗಾಗಿ ಕೇಂದ್ರ ಬಜೆಟ್​​ನಲ್ಲಿ 35 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

ರಾಜ್ಯವಾರು ಲಸಿಕಾ ವಿತರಣೆಗಳ ವಿವರ

ಸದ್ಯ 35 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ. ಅಗತ್ಯ ಬಿದ್ದರೆ ಮೊತ್ತವನ್ನು ಇನ್ನೂ ಹೆಚ್ಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಶೇಕಡಾ 55 ರಷ್ಟು ಲಸಿಕಾ ಪ್ರಯೋಗ ಪಡೆದಿರುವ 7 ರಾಜ್ಯಗಳು

ದೇಶದಲ್ಲಿ ಜನವರಿ 16ರಿಂದ ವ್ಯಾಕ್ಸಿನೇಷನ್ ಪ್ರಾರಂಭವಾಗಿದ್ದು, ಈವರೆಗೂ 50 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ದೇಶದಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ವಿಶ್ವದಲ್ಲೇ ಅತಿ ವೇಗವಾಗಿ 40 ಲಕ್ಷ ಕೋವಿಡ್ ವ್ಯಾಕ್ಸಿನ್ ವಿತರಿಸಿರುವ ಭಾರತ

ಆದರೂ ಜನತೆ ಕೋವಿಡ್ ನಿಯಮ ಅನುಸರಿಸಬೇಕಿದೆ ಎಂದು ಸಲಹೆ ನೀಡಿದರು.

Last Updated : Feb 5, 2021, 7:46 PM IST

ABOUT THE AUTHOR

...view details