ಕರ್ನಾಟಕ

karnataka

ETV Bharat / bharat

ಯುಪಿ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಗೆ ಅನುಮತಿ ನೀಡಿದ ಸುಪ್ರೀಂ

ಕೋವಿಡ್-19 ಮಾರ್ಗಸೂಚಿಗಳ ಪ್ರಕಾರ ಮತ ಎಣಿಕೆ ಪ್ರಕ್ರಿಯೆ ನಡೆಸುವಂತೆ ಸುಪ್ರೀಂಕೋರ್ಟ್ ತಿಳಿಸಿದೆ.

SC allows vote counting of UP panchayat polls tomorrow
SC allows vote counting of UP panchayat polls tomorrow

By

Published : May 1, 2021, 3:49 PM IST

ನವದೆಹಲಿ: ಉತ್ತರ ಪ್ರದೇಶ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಗೆ ನಾಳೆಯಿಂದ ಸುಪ್ರೀಂಕೋರ್ಟ್ ಅನುಮತಿ ನೀಡಿದೆ.

ಕೋವಿಡ್-19 ಮಾರ್ಗಸೂಚಿಗಳ ಪ್ರಕಾರ ಎಣಿಕೆ ಕೇಂದ್ರಗಳಲ್ಲಿ ಅಗತ್ಯ ಕ್ರಮಗಳು ನಡೆಯಲಿವೆ ಎಂದು ರಾಜ್ಯ ಚುನಾವಣಾ ಆಯೋಗ ಕೋರ್ಟ್​ಗೆ ಭರವಸೆ ನೀಡಿದೆ.

ಆಯೋಗ ನೀಡಿದ ಭರವಸೆ ಗಮನದಲ್ಲಿರಿಸಿಕೊಂಡು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ABOUT THE AUTHOR

...view details