ನವದೆಹಲಿ:ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿ ಮತ್ತು ಸಂತ್ರಸ್ತರಿಗೆ ಸೂಕ್ತ ಆಶ್ರಯ, ಕಾನೂನು ನೆರವು ನೀಡಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿ ಆಧಾರದ ಮೇಲೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕೌಟುಂಬಿಕ ದೌರ್ಜನ್ಯ: ಕಟ್ಟುನಿಟ್ಟಿನ ನಿಯಮ ಜಾರಿಗೆ ಕೇಂದ್ರಕ್ಕೆ ಸುಪ್ರೀಂ ನೋಟಿಸ್ - ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟಿಸ್
ಮಹಿಳೆಯರು ತಮ್ಮ ಪತಿ ಅಥವಾ ಕುಟುಂಬಸ್ಥರ ವಿರುದ್ಧ ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಕೇಸ್ ದಾಖಲಿಸಿದಲ್ಲಿ ಅಂಥವರ ನೆರವಿಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ವೇಳೆ ಸರ್ಕಾರವೇ ಅವರಿಗೆ ಆಶ್ರಯ ನೀಡಬೇಕು ಎಂದು ವಿ ವುಮೆನ್ ಆಫ್ ಇಂಡಿಯಾ ಎಂಬ ಎನ್ಜಿಒ ಅರ್ಜಿ ಸಲ್ಲಿಸಿತ್ತು.
ಕೇಂದ್ರಕ್ಕೆ ಸುಪ್ರೀಂ ನೋಟಿಸ್
ಮಹಿಳೆಯರು ತಮ್ಮ ಪತಿ ಅಥವಾ ಕುಟುಂಬಸ್ಥರ ವಿರುದ್ಧ ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಕೇಸ್ ದಾಖಲಿಸಿದಲ್ಲಿ ಅಂಥವರ ನೆರವಿಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ವೇಳೆ ಸರ್ಕಾರವೇ ಅವರಿಗೆ ಆಶ್ರಯ ನೀಡಬೇಕು ಎಂದು ವಿ ವುಮೆನ್ ಆಫ್ ಇಂಡಿಯಾ ಎಂಬ ಎನ್ಜಿಒ ಅರ್ಜಿ ಸಲ್ಲಿಸಿತ್ತು.
ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕಾನೂನು ಜಾರಿ ಮತ್ತು ಮಹಿಳೆಯರ ರಕ್ಷಣೆಯ ಬಗ್ಗೆ ವರದಿ ಸಲ್ಲಿಸುವಂತೆ ನೋಟಿಸ್ ಜಾರಿ ಮಾಡಿದೆ.