ಜಬಲ್ಪುರ:ಕಟಂಗಿ ಪೊಲೀಸ್ ಠಾಣೆ ವ್ಯಾಪ್ತಿಯ, ಪ್ರಜ್ಞಾದಾಂ ಆಶ್ರಮದಲ್ಲಿ ನಿರ್ಮಿಸಲಾದ ಶಿವನ ದೇವಸ್ಥಾನದಲ್ಲಿ ಬೆಳ್ಳಿ ಆಭರಣಗಳನ್ನು ಅಪರಿಚಿತ ಕಳ್ಳರು ಕದ್ದೊಯ್ದಿದ್ದಾರೆ.
ಜಬಲ್ಪುರ: ಶಿವನ ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು ಮಾಡಿದ್ದೇನು? ನೀವೇ ನೋಡಿ!! - ಕಟಂಗಿಯ ಪ್ರಜ್ಞಾದಾಂ ನಲ್ಲಿರುವ ಶಿವನ ದೇವಸ್ಥಾನ
ಕಟಂಗಿಯ ಪ್ರಜ್ಞಾದಾಂ ನಲ್ಲಿರುವ ಪರದೇಶ್ವರ ದೇವಸ್ಥಾನದಲ್ಲಿ, ಕಳ್ಳರು ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಕಟಂಗಿ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ಆರಂಭಿಸಿದ್ದಾರೆ.
ಶಿವನ ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು
ಕಳ್ಳತನದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇವಾಲಯದ ಒಳಗೆ ಇಬ್ಬರು ಕಳ್ಳರು ಪ್ರವೇಶಿಸಿದ್ದರೆ, ಮತ್ತೊಬ್ಬ ಕಳ್ಳ ಹೊರಗಡೆ ಕಾವಲು ನಿಂತಿದ್ದಾನೆ ಎಂಬುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ.
ಕಟಂಗಿಯ ಪ್ರಜ್ಞಾದಾಂ ನಲ್ಲಿರುವ ಶಿವನ ದೇವಸ್ಥಾನದಲ್ಲಿ, ಕಳ್ಳರು ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಕಟಂಗಿ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ಆರಂಭಿಸಿದ್ದಾರೆ.