ಕೋಝಿಕೋಡ್: ಜಿಲ್ಲೆಯ ಉನ್ನಿಕುಲಂನಲ್ಲಿ ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಕೇರಳದ ಕೋಝಿಕೋಡ್ನಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ.. - ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ
ಬಾಲಕಿಯ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಕೋಝಿಕೋಡ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಆಕೆಯ ಮೇಲೆ ಅತ್ಯಾಚಾರ ನಡೆದಾಗ, ಪೋಷಕರು ಮನೆಯಲ್ಲಿ ಇರಲಿಲ್ಲ. ಈ ಸಮಯದಲ್ಲಿ ಸಂತ್ರಸ್ತ ಬಾಲಕಿ ಸೇರಿದಂತೆ ಕೇವಲ ಮೂರು ಮಕ್ಕಳು ಇದ್ದರು ಎಂದು ತಿಳಿದು ಬಂದಿದೆ.
ಕೇರಳದ ಕೋಝಿಕೋಡ್ನಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ..
ಬಾಲಕಿಯ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಕೋಝಿಕೋಡ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಆಕೆಯ ಮೇಲೆ ಅತ್ಯಾಚಾರ ನಡೆದಾಗ ಪೋಷಕರು ಮನೆಯಲ್ಲಿ ಇರಲಿಲ್ಲ. ಈ ಸಮಯದಲ್ಲಿ ಸಂತ್ರಸ್ತ ಬಾಲಕಿ ಸೇರಿದಂತೆ ಕೇವಲ ಮೂರು ಮಕ್ಕಳು ಇದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಶಂಕಿತರನ್ನು ಹುಡುಕಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.