ಮಧ್ಯಪ್ರದೇಶ:ಭೋಪಾಲ್ನ ರತಿಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರು ನೀಲ್ಬಾದ್‌ನಿಂದ ಸೆಹೋರ್‌ಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅತೀ ವೇಗವಾಗಿ ಕಾರು ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಅಪಘಾತ ತೀವ್ರತೆ ಎಷ್ಟು ಭೀಕರವಾಗಿತ್ತೆಂದರೆ ಮರಕ್ಕೆ ಡಿಕ್ಕಿ ಹೊಡೆದು ಕಾರು ಸ್ಫೋಟಗೊಂಡಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.