ಔರಂಗಾಬಾದ್ (ಮಹಾರಾಷ್ಟ್ರ):ಸಂವಿಧಾನ ದಿನದ ಹಿನ್ನೆಲೆಯಲ್ಲಿ ಔರಂಗಾಬಾದ್ನ ಶಾಲಾ ಶಿಕ್ಷಕಿ ಡಾ.ಶಹನಾಜ್ ಬಾಸ್ಮಿ ಸುಮಾರು 150 ವಿದ್ಯಾರ್ಥಿಗಳಿಗೆ ಸಂವಿಧಾನದ 200 ವಿಧಿಗಳನ್ನು ಕಲಿಸಿಕೊಟ್ಟಿದ್ದಾರೆ.
ಸಂವಿಧಾನದ 200 ವಿಧಿಗಳನ್ನು ವಿದ್ಯಾರ್ಥಿಗಳಿಗೆ ಕಲಿಸಿಕೊಟ್ಟ ಶಿಕ್ಷಕಿ
ಔರಂಗಾಬಾದ್ನ ಶಾಲಾ ಶಿಕ್ಷಕಿ ಸುಮಾರು 150 ವಿದ್ಯಾರ್ಥಿಗಳಿಗೆ ಸಂವಿಧಾನದ 200 ವಿಧಿಗಳನ್ನು ಕಲಿಸಿಕೊಟ್ಟಿದ್ದಾರೆ.
ಸಂವಿಧಾನದ 200 ವಿಧಿಗಳನ್ನು ವಿದ್ಯಾರ್ಥಿಗಳಿಗೆ ಕಲಿಸಿಕೊಟ್ಟ ಶಿಕ್ಷಕಿ
ಎಂಜಿಎಂ ಸಂಸ್ಕಾರ್ ಶಾಲೆಯ 7ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂವಿಧಾನದ ಮಾಹಿತಿಯನ್ನು ಶಿಕ್ಷಕಿ ಬೋಧಿಸುತ್ತಿದ್ದಾರೆ. ‘‘ಶಾಲಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸಿದ್ದಲ್ಲಿ ಜವಾಬ್ದಾರಿಯುತ ನಾಗರಿಕರಾಗುವುದಲ್ಲದೇ, ಅವರ ಹಕ್ಕುಗಳ ಬಗ್ಗೆಯೂ ಅರಿವು ಮೂಡುತ್ತದೆ. ಸಂವಿಧಾನವನ್ನು ಅರ್ಥಮಾಡಿಕೊಳ್ಳುವುದು ಕಷ್ಟ ಆದರೆ ಅಸಾಧ್ಯವೇನಲ್ಲ" ಎಂದು ಶಿಕ್ಷಕಿ ಹೇಳಿದ್ದಾರೆ.
ಇದನ್ನೂ ಓದಿ:ಸಂವಿಧಾನಬದ್ಧ ಆಡಳಿತ ನಡೆಸುವುದು ನಮ್ಮ ಆಶಯ: ಸಿಎಂ ಬೊಮ್ಮಾಯಿ