ನವದೆಹಲಿ: ಮಹಾರಾಷ್ಟ್ರದ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದ ವರ್ಗಗಳ (ಎಸ್‌ಬಿಸಿ) ಕಾಯ್ದೆ, 2018 ರ ಅಡಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ಮೀಸಲಾತಿ ಎತ್ತಿಹಿಡಿಯುವ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಉದ್ಯೋಗ ಶಿಕ್ಷಣದಲ್ಲಿ ಮರಾಠರಿಗೆ ಮೀಸಲಾತಿ ಅರ್ಜಿ ವಿಚಾರಣೆ ಮುಂದೂಡಿಕೆ - ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ಮೀಸಲಾತಿ ಕುರಿತ ಅರ್ಜಿ ವಿಚಾರಣೆ ಮುಂದೂಡಿಕೆ
ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ಮೀಸಲಾತಿಯನ್ನು ಎತ್ತಿಹಿಡಿಯುವ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ವಿಚಾರಣೆಯನ್ನು ಮುಂದೂಡಲಾಗಿದೆ.
![ಉದ್ಯೋಗ ಶಿಕ್ಷಣದಲ್ಲಿ ಮರಾಠರಿಗೆ ಮೀಸಲಾತಿ ಅರ್ಜಿ ವಿಚಾರಣೆ ಮುಂದೂಡಿಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ಮೀಸಲಾತಿ ಕುರಿತ ಅರ್ಜಿ ವಿಚಾರಣೆ ಮುಂದೂಡಿಕೆ](https://etvbharatimages.akamaized.net/etvbharat/prod-images/768-512-10308085-thumbnail-3x2-d.jpg)
ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ಮೀಸಲಾತಿ ಕುರಿತ ಅರ್ಜಿ ವಿಚಾರಣೆ ಮುಂದೂಡಿಕೆ
ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಿತು. ಫೆಬ್ರವರಿ 5ಕ್ಕೆ ಅರ್ಜಿಗಳ ವಿಚಾರಣೆಯನ್ನು ಮುಂದೂಡಿಕೆ ಮಾಡಿದರು.