ಶ್ರೀನಗರ (ಜಮ್ಮು-ಕಾಶ್ಮೀರ):ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ ಮಿತಿ ಮೀರಿದೆ. ಇಂದು ಜಿಲ್ಲೆಯ ನವಕಾಡಲ್ನಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
ಕಾಶ್ಮೀರದಲ್ಲಿ ಶಂಕಿತ ಉಗ್ರರಿಂದ ಗುಂಡಿನ ದಾಳಿ: ಓರ್ವ ನಾಗರಿಕನ ಸ್ಥಿತಿ ಗಂಭೀರ - ಜಮ್ಮುಕಾಶ್ಮೀರದಲ್ಲಿ ಉಗ್ರರ ಹಾವಳಿ
ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರ ಅಟ್ಟಹಾಸ ಮಿತಿ ಮೀರಿದ್ದು, ನಾಗರಿಕರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ.
Suspected militants
ಘಟನೆಯಲ್ಲಿ ಶೇಖ್ ಮೆಹ್ರಾನ್ ಎಂಬಾತನ ಸ್ಥಿತಿ ಗಂಭೀರವಾಗಿದ್ದು, ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇದನ್ನೂ ಓದಿ: ಉಗ್ರ ನಿಗ್ರಹ ಕಾರ್ಯಾಚರಣೆ ಚುರುಕು: ಈ ವರ್ಷ 96 ಭಯೋತ್ಪಾದಕರು ಮಟಾಷ್