ಕರ್ನಾಟಕ

karnataka

ETV Bharat / bharat

ಪುಲ್ವಾಮಾ ಎನ್‌ಕೌಂಟರ್‌: ಓರ್ವ ಉಗ್ರನ ಹತ್ಯೆಗೈದ ಭದ್ರತಾ ಪಡೆ - ಭಯೋತ್ಪಾದಕನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರ ಹತನಾಗಿದ್ದಾನೆ.

Terrorist killed in Kashmir encounter
ಸಾಂದರ್ಭಿಕ ಚಿತ್ರ

By

Published : May 30, 2022, 9:38 AM IST

Updated : May 30, 2022, 9:51 AM IST

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯ ಮೂಲಕ ಗುಂಡಿಪೋರಾ ಪ್ರದೇಶವನ್ನು ಸುತ್ತುವರೆದಿದ್ದವು. ಭಯೋತ್ಪಾದಕರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸುತ್ತಿವೆ.

ಇದನ್ನೂ ಓದಿ:ಒಳನುಸುಳಲು ಯತ್ನ: ಕುಪ್ವಾರದಲ್ಲಿ ಮೂವರು ಎಲ್‌ಇಟಿ ಉಗ್ರರ ಹತ್ಯೆಗೈದ ಸೇನೆ

Last Updated : May 30, 2022, 9:51 AM IST

ABOUT THE AUTHOR

...view details