ಕುಲ್ಗಾಂ (ಜಮ್ಮುಕಾಶ್ಮೀರ) :ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ ಮಿತಿಮೀರಿದೆ. ವಾನ್ಪೋದಲ್ಲಿ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಕುಲ್ಗಾಂನಲ್ಲಿ ಉಗ್ರರ ಅಟ್ಟಹಾಸ.. ಇಬ್ಬರು ಅಪರಿಚಿತರ ಹತ್ಯೆ, ಓರ್ವನ ಸ್ಥಿತಿ ಗಂಭೀರ.. - ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ
ಘಟನೆಯಲ್ಲಿ ಇಬ್ಬರು ಅಪರಿಚಿತರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಲ್ಗಾಂನಲ್ಲಿ ಭದ್ರತಾ ಪಡೆಗಳು ಸುತ್ತುವರಿದಿವೆ..
Kulgam:
ಘಟನೆಯಲ್ಲಿ ಇಬ್ಬರು ಅಪರಿಚಿತರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಲ್ಗಾಂನಲ್ಲಿ ಭದ್ರತಾ ಪಡೆಗಳು ಸುತ್ತುವರಿದಿವೆ.