ಕರ್ನಾಟಕ

karnataka

By

Published : Apr 23, 2021, 9:52 PM IST

ETV Bharat / bharat

ಪತಿ ಮೃತಪಟ್ಟ ಸುದ್ದಿ ಕೇಳಿ ಪತ್ನಿ ಕೂಡ ಹೃದಯಾಘಾತದಿಂದ ಸಾವು!

ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿದ ಪತ್ನಿ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

the-wife-also-died-of-a-heart-attack-after-learning-that-her-husband-had-died-in-virar-hospital-fire
the-wife-also-died-of-a-heart-attack-after-learning-that-her-husband-had-died-in-virar-hospital-fire

ಮುಂಬೈ:ವಿರಾರ್​ನ ವಿಜಯ್ ವಲ್ಲಭ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿದ ಪತ್ನಿ ಕೂಡ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಕುಮಾರ್ ದೋಶಿ ಎಂಬ 45 ವರ್ಷದ ವ್ಯಕ್ತಿ ವಿಜಯ್ ವಲ್ಲಭ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಅವರು ಆಸ್ಪತ್ರೆಯಲ್ಲಿ ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದು, ಸುದ್ದಿ ತಿಳಿದ ಪತ್ನಿ ಚಾಂದನಿ ಕೂಡಾ ಸಾವನ್ನಪ್ಪಿದ್ದಾರೆ.

For All Latest Updates

TAGGED:

ABOUT THE AUTHOR

...view details