ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಸಂಭವಿಸಿದ ಹಿಮಪಾತದಲ್ಲಿ ಕರ್ತವ್ಯ ನಿರತ ಮೂವರು ಯೋಧರು ಮೃತಪಟ್ಟಿದ್ದಾರೆ. ಎಲ್ಲ ಮೂವರ ಶವಗಳನ್ನು ಹೊರ ತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಮಪಾತಕ್ಕೆ ಸಿಲುಕಿ ಕರ್ತವ್ಯ ನಿರತ ಮೂವರು ಯೋಧರ ಸಾವು - ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮಪಾತ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸಂಭವಿಸಿದ ಹಿಮಪಾತಕ್ಕೆ ಸಿಲುಕಿ ಮೂವರು ಯೋಧರು ಸಾವನ್ನಪ್ಪಿದ್ದಾರೆ.

ಕಾಶ್ಮೀರ: ಹಿಮಪಾತಕ್ಕೆ ಸಿಲುಕಿ ಕರ್ತವ್ಯ ನಿರತ ಮೂವರು ಯೋಧರ ಸಾವು
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚ್ಚಿಲ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಂದು ಸಂಭವಿಸಿದ ಹಿಮಪಾತಕ್ಕೆ ಸಿಲುಕಿ 56 ರಾಷ್ಟ್ರೀಯ ರೈಫಲ್ಸ್ನ ಯೋಧರು ಸಾವನ್ನಪ್ಪಿದ್ದಾರೆ ಎಂದು ಕುಪ್ವಾರ ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಕಮರಿಗೆ ಬಿದ್ದ ಟಾಟಾ ಸುಮೋ: 12 ಜನರ ದುರ್ಮರಣ