ಕಂಕರ್ (ಛತ್ತೀಸ್‌ಗಡ):ಕಂಕರ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಯ ಸಿಬ್ಬಂದಿಯು ಮೂವರು ನಕ್ಸಲ್‌ರ ಬೇಟೆಯಾಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾವ್ಘಾಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಸ್ರೊಂಡಾ ಬಳಿ ಈ ಎನ್ಕೌಂಟರ್ ನಡೆದಿದೆ ಎಂದು ವರದಿಯಾಗಿದೆ.

ಕಂಕರ್ ಜಿಲ್ಲೆಯ ರಾವ್ಘಾಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಶಸ್ತ್ರ ಸೀಮಾ ಬಲದ ಸಿಬ್ಬಂದಿ ಓರ್ವ ಮಹಿಳೆ ಸೇರಿದಂತೆ ಮೂವರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ ಎಂದು ಬಸ್ತಾರ್ ಐಜಿ ಸುಂದರರಾಜ್ ಹೇಳಿದ್ದಾರೆ.
ಎನ್‌ಕೌಂಟರ್‌ನಲ್ಲಿ ಗಾಯಗೊಂಡಿದ್ದ ಸೈನಿಕ, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಐಜಿ ಮಾಹಿತಿ ನೀಡಿದ್ದಾರೆ.