ನವದೆಹಲಿ :ಮನೆಯ ಮೇಲ್ಛಾವಣಿ ಕುಸಿದು ಮೂವರು ಮೃತಪಟ್ಟಿರುವ ಘಟನೆ ದೆಹಲಿಯ ವಿಷ್ಣು ಗಾರ್ಡನ್ ಪ್ರದೇಶದಲ್ಲಿ ನಡೆದಿದೆ.
ಮನೆಯ ಮೇಲ್ಛಾವಣಿ ಕುಸಿದು ಮೂವರ ದುರ್ಮರಣ - ದೆಹಲಿಯ ವಿಷ್ಣು ಗಾರ್ಡನ್ ಪ್ರದೇಶ
ವಿಷ್ಣು ಗಾರ್ಡನ್ ಪ್ರದೇಶದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ..
ಮನೆಯ ಛಾವಣಿ ಕುಸಿದು ಮೂವರ ದುರ್ಮರಣ
ಅವಘಡದಲ್ಲಿ ಇನ್ನೂ ಆರು ಮಂದಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.