ಕರ್ನಾಟಕ

karnataka

ETV Bharat / bharat

VIDEO: ಪ್ರವಾಹದಲ್ಲಿ ಕೊಚ್ಚಿ ಹೋದ ಮೂವರು ಮಹಿಳೆಯರು, ಸ್ಥಳೀಯರಿಂದ ರಕ್ಷಣೆ - ರೆಯ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಪ್ರವಾಹದಲ್ಲಿ ಕೊಚ್ಚಿ ಹೋದ ಮಹಿಳೆಯರು

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಮಹಿಳೆಯರು ಕೊಚ್ಚಿ ಹೋದ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ.

: Three womens washed away in flood
ಪ್ರವಾಹದಲ್ಲಿ ಕೊಚ್ಚಿ ಹೋದ ಮೂವರು ಮಹಿಳೆಯರು

By

Published : Jun 4, 2021, 5:43 PM IST

ಮಹಾರಾಷ್ಟ್ರ: ನೆರೆಯ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಮೂವರು ಮಹಿಳೆಯರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.

ಪ್ರವಾಹದಲ್ಲಿ ಕೊಚ್ಚಿ ಹೋದ ಮೂವರು ಮಹಿಳೆಯರು

ಮಹಿಳೆಯರು ಪ್ರವಾಹದಲ್ಲಿ ಸಿಲುಕಿ ಸಂಕಷ್ಟಕ್ಕೆ ಈಡಾಗಿದ್ದ ವಿಡಿಯೋ ಇಂಟರ್​ನೆಟ್​ ವೈರಲ್ ಆಗುತ್ತಿದೆ. ಈ ಮಹಿಳೆಯರು ಜಿಲ್ಲೆಯ ಜಾಟ್ ತಹಸಿಲ್‌ನ ಪಚ್ಚಾಪುರ ಹೊಲಕ್ಕೆ ಕೆಲಸಕ್ಕೆ ಹೋಗಿದ್ದರು. ಸಂಜೆ ಸುರಿದ ಭಾರಿ ಮಳೆಯಿಂದ ಅಲ್ಲೇ ಇದ್ದ ಚಿಕ್ಕ ಹಳ್ಳಯೊಂದು ತುಂಬಿತ್ತು.

ಕೆಲಸ ಮುಗಿಸಿ ಮನೆಗೆ ಮರಳುವಾಗ ಹಳ್ಳವನ್ನು ದಾಟಲು ಯತ್ನಿಸಿದಾದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಆದರೆ, ಗ್ರಾಮಸ್ಥರು ಕಾರ್ಯಾಚರಣೆ ನಡೆಸಿ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಪ್ರತಿಕೂಲ ಹವಾಮಾನ ; ಡಿಕೆಶಿ ಪಯಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ABOUT THE AUTHOR

...view details