ಕೋಲ್ಕತಾ(ಪಶ್ಚಿಮ ಬಂಗಾಳ): ಭವಾನಿಪುರ ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.
ಭವಾನಿಪುರ ಬೈ ಎಲೆಕ್ಷನ್ನಲ್ಲಿ ದೀದಿ ಮುನ್ನಡೆ: TMC ಕಾರ್ಯಕರ್ತರ ಸಂಭ್ರಮಾಚರಣೆ - ಚುನಾವಣಾ ಆಯೋಗದ ಮಾಹಿತಿ
ಸಿಎಂ ಮಮತಾ ಬ್ಯಾನರ್ಜಿ ಅನಿವಾರ್ಯವಾಗಿ ಗೆಲ್ಲಲೇಬೇಕಾದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಮತ ಎಣಿಕೆ ನಡೆಯುತ್ತಿದ್ದು, ದೀದಿ ಮುನ್ನಡೆ ಸಾಧಿಸಿದ್ದಾರೆ.
ಭವಾನಿಪುರ ಉಪಚುನಾವಣೆಯಲ್ಲಿ ದೀದಿ ಮುನ್ನಡೆ: ಟಿಎಂಸಿ ಕಾರ್ಯಕರ್ತರ ಸಂಭ್ರಮಾಚರಣೆ
ಚುನಾವಣಾ ಆಯೋಗದ ಮಾಹಿತಿಯಂತೆ ಮಮತಾ ಬ್ಯಾನರ್ಜಿ ಸುಮಾರು 23 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಮಮತಾ ಬ್ಯಾನರ್ಜಿ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಕೋಲ್ಕತ್ತಾದಲ್ಲಿರುವ ಸಿಎಂ ನಿವಾಸದ ಬಳಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.
ಇದನ್ನೂ ಓದಿ:Dubai Expo 2020: ದುಬೈ ಎಕ್ಸ್‌ಪೋಗೆ ಯೂರೋಪಿಯನ್ ಯೂನಿಯನ್ ಆಕ್ರೋಶವೇಕೆ?