ನವದೆಹಲಿ:ಕೆಂಪು ಕೋಟೆ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಟೂಲ್ಕಿಟ್’ ಪ್ರಕರಣದಲ್ಲಿ ಬಂಧನಕ್ಕೊಳಗಾದ ಬೆಂಗಳೂರಿನ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಟೂಲ್ಕಿಟ್ ಪ್ರಕರಣ; ದಿಶಾ ರವಿಗೆ ಮೂರು ದಿನ ನ್ಯಾಯಾಂಗ ಬಂಧನ - ಟೂಲ್ಕಿಟ್ ಪ್ರಕರಣ ಸುದ್ದಿ
‘ಟೂಲ್ಕಿಟ್’ ಪ್ರಕರಣದಲ್ಲಿ ಬಂಧನಕ್ಕೊಳಗಾದ ಬೆಂಗಳೂರಿನ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ದಿಶಾ ರವಿಗೆ ಮೂರು ದಿನಗಳ ನ್ಯಾಯಾಂಗ ಬಂಧನ
ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಶುಕ್ರವಾರ ದಿಶಾ ರವಿ ಅವರನ್ನು ಮೂರು ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.