- ಕೊಡಗು ಜಿಲ್ಲೆಯಾದ್ಯಂತ ಇಂದು ನಿಷೇಧಾಜ್ಞೆ ಜಾರಿ, ಹಿಂದೂ ಪರ ಸಂಘಟನೆಗಳು ಜನಜಾಗೃತಿ ಸಭೆಯ ಹಿನ್ನೆಲೆ ಡಿಸಿಯಿಂದ ಆದೇಶ
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, 2023 ಚುನಾವಣೆ ಸಿದ್ಧತೆ, ರಾಜ್ಯದ ಇತ್ತೀಚಿನ ಬೆಳವಣಿಗೆ ಬಗ್ಗೆ ಚರ್ಚೆ ಸಾಧ್ಯತೆ
- ಇಂದು ಮತ್ತು ನಾಳೆ ಭಾರಿ ಮಳೆ ಸಾಧ್ಯತೆ; 13 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ
- ಅಫ್ಘಾನಿಸ್ತಾನದ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆ, ಉಜ್ಬೇಕಿಸ್ತಾನ್ ಮತ್ತು ತಜಕಿಸ್ತಾನ್ ಪ್ರತಿನಿಧಿಗಳೊಂದಿಗೆ ಅಜಿತ್ ಧೋಮಲ್ ಚರ್ಚೆ
- ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ತಂಡಗಳ ನಡುವೆ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯ
- ಭಾರತ ತಂಡ ದುಬೈನಿಂದ ಜೈಪುರಕ್ಕೆ ಬಂದಿಳಿಯಲಿದೆ, ಕಿವೀಸ್ ಸರಣಿಗೂ ಮುನ್ನ 3 ದಿನಗಳ ಕ್ವಾರಂಟೈನ್
- ಜೆಡಿಎಸ್ ಜನಸಂಗಮ ಕಾರ್ಯಕ್ರಮ: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭಾಗಿ
- ಸಂರಕ್ಷಿತ ಹುಲ್ಲುಗಾವಲು ಬಾಸೂರು ಅಮೃತ್ ಮಹಲ್ ಕಾವಲ್ನಲ್ಲಿ ಕಾಲುವೆ ನಿರ್ಮಾಣ ಯೋಜನೆ ಪ್ರಶ್ನಿಸಿ ಸಲ್ಲಿಸಿರುವ ಪಿಐಎಲ್ ವಿಚಾರಣೆ
- ಇಂದು ವಿಶ್ವ ವಿಜ್ಞಾನ ದಿನಾಚರಣೆ
- ಜಯನಗರದಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಕುರಿತು ‘ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ
News Today: ಟಿ20 ವಿಶ್ವಕಪ್ ಸೆಮಿಫೈನಲ್ ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ಮುನ್ನೋಟ - news today
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ, ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯ ಸೇರಿದಂತೆ ಬುಧವಾರ ಗಮನಿಸಬಹುದಾದ ಪ್ರಮುಖ ಸುದ್ದಿಗಳು
News Today